ದಾವಣಗೆರೆ ನಗರದ ಎನ್ ಹೆಚ್4 ಬೈಪಾಸ್ ಕುಂದುವಾಡ ಕೆರೆ ಬಳಿ 108 ಮೀಟರ್ ಉದ್ದ, 68 ಮೀಟರ್ ಅಗಲ, 18 ಮೀಟರ್ ಎತ್ತರದಲ್ಲಿ ಗ್ಲಾಸ್ ಹೌಸ್ ನಿರ್ಮಾಣಗೊಂಡಿದ್ದು, ಇದು ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಗ್ಲಾಸ್ ಹೌಸ್ ಗಿಂತ ದೊಡ್ಡದಾಗಿದೆ. 

 

 

 

 

Source: Davanagere City Corporation, GoK.